ಮಂಡ್ಯ: ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ

Mandya News:

ಮಂಡ್ಯದ ಕಬ್ಬಿಣಗದ್ದೆಯಲ್ಲಿ ರೈತನೋರ್ವನ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ರೈತ ಎಂದಿನಂತೆ ಕಬ್ಬಿನ ಗದ್ದೆಗೆಂದು ಹೋದಾಗ ಅಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಮಂಡ್ಯ ನಿವಾಸಿ ರೈತ ಚೇತನ್ ಎಂಬವರ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಕಂಡು ಬಂದಿವೆ. ಮರಿಗಳನ್ನು ಕಂಡು ಗಾಬರಿಗೊಂಡ ರೈತ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಚಿರತೆ ಮರಿಗಳನ್ನು ರಕ್ಷಿಸಿದ್ದಾರೆ. ಜೊತೆಗೆ ತಾಯಿ ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ಹೇಳಿದ್ದಾರೆ.

ಗೋಬ್ಯಾಕ್ ಸಿದ್ಧರಾಮಯ್ಯ…! ಕೊಡಗಿನಲ್ಲಿ ಆಗಿದ್ದೇನು ಗೊತ್ತಾ..?

ಜಮೀನು ವಿವಾದ: ಕೋಲಾರದಲ್ಲಿ ತಹಶೀಲ್ದಾರ್ ಎದುರೇ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಬಿಜೆಪಿ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿದ ಸರಕಾರ

About The Author