ಮಂಡ್ಯ ಟಿಕೇಟ್ ಪೈಪೋಟಿ ಅಂತ್ಯ, ರವಿಕುಮಾರ್‌ಗೆ ಚಾನ್ಸ್ ಕೊಟ್ಟ ಕಾಂಗ್ರೆಸ್, ಮದ್ದೂರಿಗೆ ಯಾರು..?

ಮಂಡ್ಯ: ಕಾಂಗ್ರೆಸ್‌ನ 2ನೇ ಪಟ್ಟಿ ರಿಲೀಸ್ ಆಗಿದ್ದು, ಮಂಡ್ಯ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನ ಕಾಂಗ್ರೆಸ್ ಆಯ್ಕೆ ಮಾಡಿದೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 16 ಟಿಕೇಟ್ ಆಕಾಂಕ್ಷಿಗಳಲ್ಲಿ ಕೊನೆಗೂ ಕಾಂಗ್ರೆಸ್‌ನವರು ರವಿಕುಮಾರ್‌ಗೆ ಟೀಕೇಟ್ ನೀಡಿದ್ದಾರೆ. ಈ ಹಿಂದೆ ಎಂ ಶ್ರೀನಿವಾಸ್ ವಿರುದ್ಧ ಸ್ಪರ್ಧಿಸಿ ಸೋತಿದ್ದ ರವಿಕುಮಾರ ಗೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಮಣೆ ಹಾಕಿದೆ. ಕೆ.ಆರ್.ಪೇಟೆ ಕ್ಷೇತ್ರಕ್ಕೆ ಬಿ‌ಎಲ್.ದೇವರಾಜುಗೆ ಟಿಕೇಟ್ ನೀಡಿದ್ದು, ಮೇಲುಕೋಟೆ ಕ್ಷೇತ್ರದಲ್ಲಿ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಷಯ್ಯಗೆ ಬೆಂಬಲ ಘೋಷಿಸಿದ್ದಾರೆ. ಇನ್ನು ಕೈ … Continue reading ಮಂಡ್ಯ ಟಿಕೇಟ್ ಪೈಪೋಟಿ ಅಂತ್ಯ, ರವಿಕುಮಾರ್‌ಗೆ ಚಾನ್ಸ್ ಕೊಟ್ಟ ಕಾಂಗ್ರೆಸ್, ಮದ್ದೂರಿಗೆ ಯಾರು..?