ಮಂಡ್ಯ: ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ

Mandya news: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಿ.ದೇವರಾಜ ಅರಸುರವರ ಅಲಂಕೃತ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಪುಷ್ಪಾರ್ಚನೆ ಮಾಡಿ ಮೆರವಣಿಗೆ ರಥಕ್ಕೆ ಚಾಲನೆ ನೀಡಿದರು. ಕಳಸ ಹೊತ್ತ ಮಹಿಳೆಯರು, ಪೂಜೆ ಕುಣಿತ, ವೀರಗಾಸೆ ಹಾಗೂ ವಿವಿಧ ಕಲಾ … Continue reading ಮಂಡ್ಯ: ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ