- Advertisement -
ಮಂಡ್ಯ : ಲಾಕ್ ಡೌನ್ ಹಿನ್ನೆಲೆ ರೈತರು ಬೇಳೆ ಸಾಗಾಣೆ ಮಾಡಲಾಗಿದೆ ನಷ್ಟ ಅನುಭವಿಸುತ್ತಿದ್ದಾರೆ.. ರೈತರಿಗೆ ನೆರವಾಗಲು ಸರ್ಕಾಋ ಸಹ ಮುಂದಾಗ್ತಿದೆ.. ಈ ಮಧ್ಯೆ ರೈತನೇ ಸಿಎಂ ಪರಿಹಾರ ನಿಧಿಗೆ 5 ಸಾವಿರ ಹಣ ನೀಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.. ಇಂದು ಮಂಡ್ಯದಲ್ಲಿ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಖಂಡ ರೈತ ಸಂಘದ ರಾಜ್ಯ ಕಾರ್ಯದರ್ಶಿ ಸುಧೀರ್ ಕುಮಾರ್ ಸಿಎಂ ಪರಿಹಾರ ನಿಧಿಗೆ 5 ಸಾವಿರ ಹಣ ನೀಡಿದ್ರು. ಈ ವೇಳೆ ಕೃಷಿ ಸಚಿವ ಬಿಸಿ ಪಾಟೀಲ್, ಹಾಗೂ ಉಸ್ತುವಾರಿ ಸಚಿವ ನಾರಾಯಣಗೌಡರ ಹಾಗೂ ಜಿಲ್ಲಾಧಿಕಾರಿಗಳಾದ ಡಾ ಎಂ ವೆಂಕಟೇಶ್ ಹಾಜರಿದ್ರು..
ಪ್ರವೀಣ್ ಕುಮಾರ್ ಜಿ.ಟಿ, ಕರ್ನಾಟಕ ಟಿವಿ, ಮಂಡ್ಯ
- Advertisement -