ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು

ಮಂಡ್ಯ: ಜಗತ್ತಿಗೆ ಅನ್ನ ನೀಡುವ ಅನ್ನದಾತನೇ ಇಂದು ರಸ್ತೆಗಿಳಿದು ತನ್ನ ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸುತ್ತಿದ್ದಾನೆ. ತಮ್ಮ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ, ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲವೆಂದು ರೈತರು ರೊಡಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕಬ್ಬಿಗೆ ಮತ್ತು ಹಾಲಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬೆಂಗಳೂರು ಟೆಕ್ ಶೃಂಗಸಭೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ‌  ಮಾಡಿದ್ದಾರೆ. ಮಂಡ್ಯದ ಸಂಜಯ್ … Continue reading ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು