ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ ಹಬ್ಬ ಆಚರಿಸಿ: ಡಾ.ನಾಗರಾಜು
Mandya News: ಸಾರ್ವಜನಿಕರು ಈ ಬಾರಿ ವಿಶೇಷವಾಗಿ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂಬ ಉದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಕೆಪೆಕ್ ಬೆಂಗಳೂರು,ಕೃಷಿ ಇಲಾಖೆ,ವಿಕಸನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸಿದ್ದಯ್ಯನಕೊಪ್ಪಲು ರೈತ ಉತ್ಪಾದಕರ ಕಂಪನಿ.ಲಿ ಇವರುಗಳು ವಿಶೇಷವಾಗಿ ಬೆಲ್ಲ ದಿಂದ ಗೌರಿ – ಗಣೇಶ ಮೂರ್ತಿಯನ್ನು ಸಿದ್ದಪಡಿಸಿದ್ದಾರೆ ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ ಹಬ್ಬವನ್ನು ಆಚರಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್. ನಾಗರಾಜು ಅವರು ತಿಳಿಸಿದರು ಜಿಲ್ಲಾಧಿಕಾರಿಗಳ ಕಚೇರಿಯ ಮುಂಬಾಗದಲ್ಲಿ ಬೆಲ್ಲ … Continue reading ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ ಹಬ್ಬ ಆಚರಿಸಿ: ಡಾ.ನಾಗರಾಜು
Copy and paste this URL into your WordPress site to embed
Copy and paste this code into your site to embed