ಮಂಡ್ಯ: ರಾತ್ರಿ ಸುರಿದ ಧಾರಾಕಾರ ಮಳೆ ಕೊಚ್ಚಿ ಹೋದ ರಸ್ತೆ, ಒಡೆದ ವಿ.ಸಿ ನಾಲೆ

Mandya News: ಮಂಡ್ಯದ ಮದ್ದೂರು ತಾಲೂಕಿನ ಮಾದ ನಾಯಕನಹಳ್ಳಿ ಬಳಿ ರಾತ್ರಿ ಗ್ರಾಮದಲ್ಲಿ ಧಾರಾಕಾರಾವಾಗಿ ಸುರಿದಿದ್ದ ಭಾರೀ ಮಳೆ ಪರಿಣಾಮವಾಗಿ ರಸ್ತೆಕೊಚ್ಚಿಹೋಗಿದೆ. ಮಳೆಯ ನೀರಿನಿಂದಾಗಿ ಹಳ್ಕಲ ಉಕ್ಕಿ ಹರಿದು‌ ರಸ್ತೆ ಕೊಚ್ಚಿ ಹೋಗಿದೆ. ಮಂಡ್ಯದಲ್ಲಿ ಧಾರಾಕಾರ ಮಳೆಗೆ ಒಡೆದ ವಿ.ಸಿ ನಾಲೆ ಮತ್ತೊಂದೆಡೆ ಮಂಡ್ಯ ತಾಲೂಕಿನ ದೊಡ್ಡಗರುಡನಹಳ್ಳಿ ಬಳಿ ವಿ.ಸಿ ನಾಲೆ ಒಡೆದು ಕಾಲುವೆ ನೀರು ರೈತರ ಜಮೀನಿಗೆ ನುಗ್ಗಿದೆ. ನಾಲೆ ನೀರು ಜಮೀನಿಗೆ ನುಗ್ಗಿ ಸುತ್ತಮುತ್ತಲ ಪ್ರದೇಶದ ರೈತರ ಬೆಳೆ ನಷ್ಟವಾಗಿದೆ.ಈ ಹಿಂದೆ ಇದೇ ಜಾಗದಲ್ಲಿ … Continue reading ಮಂಡ್ಯ: ರಾತ್ರಿ ಸುರಿದ ಧಾರಾಕಾರ ಮಳೆ ಕೊಚ್ಚಿ ಹೋದ ರಸ್ತೆ, ಒಡೆದ ವಿ.ಸಿ ನಾಲೆ