ಮಂಡ್ಯ: ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಸಲಿ ಕಹಾನಿಯೇ ಬೇರೆ…!

Mandya News: ಮಂಡ್ಯ :- ಆರ್​ಎಸ್​ಎಸ್​, ಬಿಜೆಪಿ ಮುಖಂಡ ಹನಿಟ್ರ್ಯಾಪ್​​ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಿ ದ್ದಾರೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ, ಶ್ರೀನಿಧಿ ಗೊಲ್ಡ್ ಮಾಲೀಕ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಕಳೆದ ತಿಂಗಳು ದೂರು ನೀಡಿದ್ದರು. ದಕ್ಷಿಣ ಕನ್ನಡ ಮೂಲದ ಜಗನ್ನಾಥ ಶೆಟ್ಟಿ ಮೈಸೂರಿನ ದರ್ಶನ್​ ಲಾಡ್ಜ್​ನಲ್ಲಿ ಯುವತಿ ಜತೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್​ ಆಗಿದೆ. … Continue reading ಮಂಡ್ಯ: ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಸಲಿ ಕಹಾನಿಯೇ ಬೇರೆ…!