ಮಂಡ್ಯದ ಬೆಲ್ಲವನ್ನು ಉಡುಗೊರೆಯಾಗಿ ನೀಡಿದ ಸುಮಲತಾ ಅಂಬರೀಶ್ -ಯಾರಿಗೆ ಗೊತ್ತಾ?

politaical news: ಕಳೆದ ಕೆಲವು ದಿನಗಳ ಹಿಂದೆ ಲೋಕಾರ್ಪಣೆಗೊಂಡ ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆ  ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿರವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡಿದೆ.ಇದೆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಹಲವರು ಉಡುಗೋರೆ ನೀಡಿದರು ಅದೇರೀತಿ ಮಂಡ್ಯ ಸಂಸದೆ ಮತ್ತು ನಟಿ ಸುಮಲತಾ ಅಂಬರೀಶ್ ಮಂಡ್ಯದ ಪ್ರಮಖ ಸಿಹಿಯಾದ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು. ನಂತರ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ವಿವರಣೆ ನೀಡಿದರು ಇದರ ಖುಷಿ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಒಂಡಿದ್ದಾರೆ. ‘ನನ್ನ ಸ್ವಾಭಿಮಾನಿ ಮಂಡ್ಯ ಕ್ಷೇತ್ರದಲ್ಲಿ ಬೆಂಗಳೂರು-ಮೈಸೂರು ದಶಪಥ … Continue reading ಮಂಡ್ಯದ ಬೆಲ್ಲವನ್ನು ಉಡುಗೊರೆಯಾಗಿ ನೀಡಿದ ಸುಮಲತಾ ಅಂಬರೀಶ್ -ಯಾರಿಗೆ ಗೊತ್ತಾ?