ಮಂಡ್ಯ: ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ

Mandya News: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜನವರಿ 25 ರಂದು ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮಂಡ್ಯ ‌ ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ವರ್ಷ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಇರುವುದರಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಯುವ ಮತದಾರರರಿಗೆ ಮತದಾನದ ಮಹತ್ವದ ಬಗ್ಗೆ ಹಾಗೂ ಮತದಾರರ ಪಟ್ಟಿಯಲ್ಲಿ … Continue reading ಮಂಡ್ಯ: ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ