Monday, April 14, 2025

Latest Posts

‘ಈ ಬಾರಿ ಜನರು ಮತ ಕೊಟ್ಟು ಆಶೀರ್ವಾದ ಮಾಡ್ತಾರೆ ಅನ್ನೊ ವಿಶ್ವಾಸ ಇದೆ’

- Advertisement -

ಮಂಡ್ಯ: ಜೆಡಿಎಸ್ ಅಭ್ಯರ್ಥಿ ರಾಮಚಂದ್ರು ಪರ ಅವರ ಪತ್ನಿ ಕಲ್ಪನಾ ಮತಯಾಚನೆ ಮಾಡಿದ್ದಾರೆ. ರಾಮಚಂದ್ರು, ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಕಲ್ಪನಾ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದ್ದಾರೆ.

ಮಂಡ್ಯದ ಕಲ್ಲಹಳ್ಳಿಯ ಪ್ರತಿ ವಾರ್ಡ್ ಗಳಿಗೆ ಭೇಟಿ ಕೊಟ್ಟು, ಪತಿ ರಾಮಚಂದ್ರು ಪರ ಮತ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಕಲ್ಪನಾ, ಜೆಡಿಎಸ್ ಪರ ಹೆಚ್ಚು ಒಲವಿದೆ. ಈ ಬಾರಿ ಜನರು ಮತ ಕೊಟ್ಟು ಆಶೀರ್ವಾದ ಮಾಡ್ತಾರೆ ಅನ್ನೊ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಇಡುವಾಳು ಸಚ್ಚಿದಾನಂದರ ಕೆಲಸವನ್ನ ನೆಚ್ಚಿ ಹೊಗಳಿದ ಚಾಲೆಂಜಿಂಗ್‌ ಸ್ಟಾರ್..

ಮೊಬೈಲ್ ಕಳೆದು ಹೋದ್ರೆ ಇನ್ಮುಂದೆ ಹುಡುಕುವುದು ತೀರ ಸುಲಭ..!

‘ಯಾರು ಹತಾಷರಾಗಿದ್ದಾರೆ ಅನ್ನೋದನ್ನ ಜನಸಾಮಾನ್ಯರು‌ ನೋಡ್ತಾ ಇದ್ದಾರೆ’

- Advertisement -

Latest Posts

Don't Miss