ಮಂಡ್ಯದಲ್ಲಿ 2 ತಿಂಗಳೊಳಗೆ ಇನ್ನೊಂದು ಉದ್ಯೋಗ ಮೇಳ : ಕೆ. ಗೋಪಾಲಯ್ಯ

ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸುವ ದೃಷ್ಠಿಯಿಂದ ಇನ್ನೂ 2 ತಿಂಗಳೊಳಗೆ ಇನ್ನೊಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ  ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಹಾಗೂ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಇವರಗಳ ಸಂಯುಕ್ತಾಶ್ರಯದಲ್ಲಿ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ … Continue reading ಮಂಡ್ಯದಲ್ಲಿ 2 ತಿಂಗಳೊಳಗೆ ಇನ್ನೊಂದು ಉದ್ಯೋಗ ಮೇಳ : ಕೆ. ಗೋಪಾಲಯ್ಯ