ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ

ಮಂಡ್ಯ: ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ನಡೆದಿದ್ದು, ನಗರದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ  ಜಿಲ್ಲಾ ಆಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ, ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. 120 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿದ್ದವು. 8೦೦೦ ಸಾವಿರ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ತುಂಬಾ  ಅನುಕೂಲಕರ ಎಂದು ಮಂಡ್ಯ ಜಿಲ್ಲಾ ಸಚಿವರಾದ ಗೋಪಾಲಯ್ಯ ಅವರು ತಿಳಿಸಿದರು. ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ … Continue reading ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ