ಮಂಡ್ಯ: ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸ್ವಾಮೀಜಿಗೆ ಆಹ್ವಾನ

Mandya News: ಮಂಡ್ಯ: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. ಮಂಡ್ಯ ಜಿಲ್ಲಾಧಿಕಾರಿ ಎಸ್ ಅಶ್ವಥಿ, ಉಪ ವಿಭಾಗಾಧಿಕಾರಿ ಶಿವಾನಂದ ಮೂರ್ತಿ, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. “ಅವರ ಅನುಕಂಪದ ಹಿಂದೆ … Continue reading ಮಂಡ್ಯ: ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸ್ವಾಮೀಜಿಗೆ ಆಹ್ವಾನ