Sunday, December 1, 2024

Latest Posts

ಮಂಡ್ಯ: ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಸುಮಲತಾ ಅಂಬರೀಷ್

- Advertisement -

Mandya News:

ಮದ್ದೂರು ತಾಲ್ಲೂಕಿನ ಅಂಬರಹಳ್ಳಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳಿಗೆ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸಂಸದರಾದ ಸುಮಲತಾ ಅಂಬರೀಷ್ ಅವರು‌  ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು. ಇದೇ ಸಂದರ್ಭದಲ್ಲಿ , ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ಟಿ.ಎನ್ ಧನಂಜಯ‌  ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮಡಿಕೇರಿ:ತಲಕಾವೇರಿ ತೀರ್ಥೋದ್ಭವ ಮುಹೂರ್ತ ನಿಗಧಿ

ಭಿಕ್ಷಾಟನೆ ತಡೆಗೆ ಸೂಕ್ತಕ್ರಮ ಕೈಗೊಳ್ಳಲಾಗುವುದು: ಕೋಟಾ ಶ್ರೀನಿವಾಸ ಪೂಜಾರಿ

ಮಂಡ್ಯ: ಬಿಸಿಯೂಟ ಸೇವಿಸಿದ 29 ವಿಧ್ಯಾರ್ಥಿಗಳು ಅಸ್ವಸ್ಥ

- Advertisement -

Latest Posts

Don't Miss