ಮಂಡ್ಯ: ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಸುಮಲತಾ ಅಂಬರೀಷ್
Mandya News: ಮದ್ದೂರು ತಾಲ್ಲೂಕಿನ ಅಂಬರಹಳ್ಳಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳಿಗೆ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸಂಸದರಾದ ಸುಮಲತಾ ಅಂಬರೀಷ್ ಅವರು ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು. ಇದೇ ಸಂದರ್ಭದಲ್ಲಿ , ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ಟಿ.ಎನ್ ಧನಂಜಯ ಸೇರಿದಂತೆ ಇತರರು ಉಪಸ್ಥಿತರಿದ್ದರು. ಮಡಿಕೇರಿ:ತಲಕಾವೇರಿ ತೀರ್ಥೋದ್ಭವ ಮುಹೂರ್ತ ನಿಗಧಿ ಭಿಕ್ಷಾಟನೆ ತಡೆಗೆ ಸೂಕ್ತಕ್ರಮ ಕೈಗೊಳ್ಳಲಾಗುವುದು: ಕೋಟಾ ಶ್ರೀನಿವಾಸ ಪೂಜಾರಿ ಮಂಡ್ಯ: ಬಿಸಿಯೂಟ ಸೇವಿಸಿದ 29 … Continue reading ಮಂಡ್ಯ: ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಸುಮಲತಾ ಅಂಬರೀಷ್
Copy and paste this URL into your WordPress site to embed
Copy and paste this code into your site to embed