ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್..

Mandya News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಪ್ರಧೋನಿ ಮೋದಿಯವರನ್ನು ಭೇಟಿ ಮಾಡಿ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೋದಿಯವರನ್ನು ಹಾಡಿ ಹೊಗಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು. ಶ್ರೀ … Continue reading ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್..