ಮೊಟ್ಟೆ ಎಸೆತ ಪ್ರಕರಣ ವಿರುದ್ದ ಮಂಡ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ
Mandya news: ಕೊಡಗಿನಲ್ಲಿ ಮಾಜಿ ಮುಖ್ಯ ಮಂತ್ರಿ ಹಾಗೂ ವಿರೋದ ಪಕ್ಷದ ನಾಯಕರು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ಪ್ರಕರಣದ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು. ಕಳೆದ ತಿಂಗಳು ಮುಂಗಾರಿನಲ್ಲಿ ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿ ಹಾನಿಗೀಡಾದ ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ತಾಲ್ಲೂಕುಗಳಿಗೆ ನಿನ್ನೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಈ ವೇಳೆ ಕುಶಾಲನಗರ ತಾಲ್ಲೂಕಿನ ಗೊಡ್ಡಹೊಸೂರು ಎಂಬಲ್ಲಿಗೆ ಹೋಗಿದ್ದ ವೇಳೆ ಸಿದ್ದರಾಮಯ್ಯನವರ ಕಾರಿಗೆ ಕಿಡಿಗೇಡಿಗಳು … Continue reading ಮೊಟ್ಟೆ ಎಸೆತ ಪ್ರಕರಣ ವಿರುದ್ದ ಮಂಡ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed