- Advertisement -
Mandya News:
ಮಂಡ್ಯದಲ್ಲಿ ಇಂದು ನೂತನವಾಗಿ ನಿರ್ಮಾಣವಾಗಲಿರುವ ಕಂದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮಂಡ್ಯದ ಜಿಲ್ಲಾ ಅಧಿಕಾರಿ ಕಚೇರಿ ಸಮೀಪದಲ್ಲಿ ನೂತನ ಕಂದಾಯ ಭವನ ನಿರ್ಮಾಣ ಕಾಮಗಾರಿಯನ್ನು ಮಂಡ್ಯ ಶಾಸಕರಾದ ಎಂ ಎಲ್ ಎ ಎಂ ಶ್ರೀನಿವಾಸ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಎ ಡಿ ಸಿ ನಾಗರಾಜು. ಕಂದಾಯ ಇಲಾಖೆಯ ಅಧ್ಯಕ್ಷರು ಹಾಗೂ ಮತ್ತು ಕಂದಾಯ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಉಪಸ್ಥಿತರಿದ್ದರು.
ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಗರಂ ಆದ ಪ್ರಿಯಾಂಕ್ ಖರ್ಗೆ
- Advertisement -