ಶಾಸಕರಿಂದ ಇಂದಿರಾಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟನೆ

Mandya News: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವೇಕನಂದ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾ ಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಮಂಡ್ಯ ಶಾಸಕ ಎಂ. ಶ್ರೀನಿವಾಸ್ ಅವರು ಸೋಮವಾರ ಉದ್ಘಾಟಿಸಿದರು.ನೂರು ಜನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಒದಗಿಸುವ 10 ಕೊಠಡಿಗಳು, ಭೋಜನ ಕೊಠಡಿ, ಅಡಿಗೆ ಮನೆ, ಆಫೀಸ್ ರೂಮ್ ನಿರ್ಮಿಸಲಾಗಿದೆ. ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸಕ್ಕೆ ಪೂರಕವಾಗಿ ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದರು. ನರ್ಸಿಂಗ್ … Continue reading ಶಾಸಕರಿಂದ ಇಂದಿರಾಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟನೆ