ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ

ಮಂಡ್ಯ: ಮಗುವನ್ನು ತಾಯಿಯ ಗರ್ಭದಿಂದ ರಕ್ಷಿಸಿ ಉತ್ತಮ ಜೀವನ ಕಟ್ಟಿ ಕೊಡುವ ಜವಾಬ್ದಾರಿ ಎಲ್ಲಾ ನಾಗರಿಕರ ಮೇಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಅವರು ತಿಳಿಸಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಮಾಲೋಚನೆ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸಮಾಜದಲ್ಲಿ ಮಗುವಿನ ಜೀವ, ಜೀವನ ಎರಡು ಪ್ರಮುಖ ಪತ್ರ ವಹಿಸುತ್ತದೆ. ಇದಕ್ಕೆ ತೊಂದರೆಯಾದರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು. ಶಿಕ್ಷಣ ಕ್ಷೇತ್ರದಲ್ಲೂ ಕಾಂತಾರದ ಹವಾ..! … Continue reading ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ