Sunday, April 20, 2025

Latest Posts

ಮಂಡ್ಯದಲ್ಲಿ ಸೋಂಕಿತ ರ ಸಂಖ್ಯೆ ನಾಲ್ಕಕ್ಕೆ ಏರಿಕೆ..!

- Advertisement -

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ವರೆಗೂ ಒಬ್ಬರಿಗೂ ಸೋಂಕು ಹರಡಿಲ್ಲಅಂತ ನಿಟ್ಟುಸಿರು ಬಿಟ್ಟಿದ್ರು.. ಆದ್ರೆ, ನಿನ್ನೆ ಮೂವರು ಸೋಂಕು ಕಾಣಿಸಿಕೊಂಡು ಟೆನ್ಶನ್ ಶುರುವಾಗಿತ್ತು.. ಇದೀಗ  ಮತ್ತೊಬ್ಬರಿಗೆ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ..

ಈ ವ್ಯಕ್ತಿ ಸಹ ಕ್ವಾರಂಟೈನ್ ನಲ್ಲಿ ಇದ್ದು ಇದೀಗ ಚಿಕಿತ್ಸೆ ನೀಡಲಾಗ್ತಿದೆ.. ಈ ಮೊದಲು ಸೋಂಕು ಕಾಣಿಸಿಕೊಂಡಿದ್ದ ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿದ್ದ ವ್ಯಕ್ತಿಯಲ್ಲಿಯೇ ಸೋಂಕು ಕಾಣಿಸಿಕೊಂಡಿರುವುದು ಮತ್ತಷ್ಟು ಆತಂಕಕ್ಕೆ ಕಾಣವಾಗಿದೆ.. ಮಳವಳ್ಳಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಿದ್ದು ಡಿಸಿ ಡಾ ವೆಂಕಟೇಶ್ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ..

ಪ್ರವೀಣ್ ಕುಮಾರ್, ಕರ್ನಾಟಕ ಟಿವಿ, ಮಂಡ್ಯ

- Advertisement -

Latest Posts

Don't Miss