ಮಂಡ್ಯದಳ್ಳಿ ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ
ಮಂಡ್ಯ: ಕಳೆದ ಮೂರು ದಿನಗಳಿಂದ ಪಂಚರತ್ನ ರಥಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಮೊದಲು ಮಳವಳ್ಳಿ ನಂತರ ಮದ್ದೂರು ಇಂದು ಮಂಡ್ಯ ನಗರಕ್ಕೆ ಆಗಮಿಸಿದೆ. ಬುದುನೂರಿನಲ್ಲಿ ಬೃಹತ್ ಕಿತ್ತಳೆ ಹಾರವನ್ನು ಹಾಕಿ ಜೆಡಿಎಸ್ ಮುಖಂಡರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತ ಕೋರಿದರು. ನಂತರ ಮಂಡ್ಯದ ಫ್ಯಾಕ್ಟರಿ ಸರ್ಕಲ್ ಗೆ ಪಂಚರತ್ನ ರಥಯಾತ್ರೆ ಆಗಮಿಸಿದೆ. ನಗರಕ್ಕೆ ಬರುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಶಕ್ತಿ ಪ್ರದರ್ಶನ ನಡೆಯುತ್ತಿದ್ದು, ಹಾಲಿ ಶಾಸಕ ಎಂ.ಶ್ರೀನಿವಾಸ್ ಗೆ ಟಿಕೆಟ್ ಘೋಷಣೆಯಾಗಿದ್ದರೂ ಕಡೇ ಕ್ಷಣದಲ್ಲಿ ಅಭ್ಯರ್ಥಿ ಬದಲಾವಣೆ ನಿರೀಕ್ಷೆ … Continue reading ಮಂಡ್ಯದಳ್ಳಿ ಪಂಚರತ್ನ ರಥಯಾತ್ರೆಗೆ ಅದ್ದೂರಿ ಸ್ವಾಗತ
Copy and paste this URL into your WordPress site to embed
Copy and paste this code into your site to embed