ಬಿಜೆಪಿಗೆ ಬೆಂಬಲ ಸೂಚಿಸಿದ್ದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ-ಕುಮಾರಣ್ಣ

mandya politics ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh)​ ಬಿಜೆಪಿಗೆ (BJP) ಬೆಂಬಲ ಸೂಚಿಸಿದ್ದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದಾರೆ. ಬೇಲೂರಿನಲ್ಲಿ ಪಂಚರತ್ನ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಸುಮಲತಾ ಬಿಜೆಪಿಗೆ ಬೆಂಬಲ ಘೋಷಿಸಿದ್ದು ಮತ್ತು ಅವರ ಹೇಳಿಕೆಗಳಿಗೆ ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ. ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ. ಅವರು ದೊಡ್ಡವರು, ದೊಡ್ಡ ಪಕ್ಷಕ್ಕೆ ಸೇರುತ್ತಿದ್ದಾರೆ. ಅವರು ಸುಮಲತಾ ಅಭಿವೃದ್ಧಿ ಕೆಲಸ ಮಾಡಿದ್ದರೆ … Continue reading ಬಿಜೆಪಿಗೆ ಬೆಂಬಲ ಸೂಚಿಸಿದ್ದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ-ಕುಮಾರಣ್ಣ