ಕಾಣೆಯಾದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ

ಮಂಡ್ಯ:  ಜಿಲ್ಲೆಯಲ್ಲಿ ಕಾಣಿಯಾಗಿದ್ದಾರೆಂಬ ಬ್ಯಾನರ್ ರಾರಾಜಿಸುತ್ತಿದೆ. ರೈತರ ಧರಣಿಯಲ್ಲಿ ಗೋಪಾಲಯ್ಯ ಕಾಣೆಯಾಗಿದ್ದಾರೆಂಬ ಬ್ಯಾನರ್ ಕಾಣಿಸುತ್ತಿದೆ. ಹೋರಾಟ ಆರಂಭವಾಗಿ 17 ದಿನ ಕಳೆದರೂ ಪ್ರತಿಭಟನಾ ಸ್ಥಳಕ್ಕೆ ಬಾರದ ಸಚಿವ ಕೆ.ಗೋಪಾಲಯ್ಯನವರು.  ಪ್ರತಿಭಟನಾ ಸ್ಥಳಕ್ಕೆ ಬಾರದಿದ್ದಕ್ಕೆ ರೈತರು ಆಕ್ರೋಶದಿಂದ ಕಾಣೆಯಾಗಿದ್ದಾರೆಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..? ಗೋಪಾಲಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.  17ನೇ ದಿನಕ್ಕೆ ಅಹೋರಾತ್ರಿ ಹೋರಾಟ ಕಾಲಿಟ್ಟಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಕಬ್ಬು, … Continue reading ಕಾಣೆಯಾದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ