“ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ” : ಆರ್.ಅಶೋಕ್
Mandya News: ಮಂಡ್ಯದಲ್ಲಿನ ಅಶೋಕ್ ಗೋ ಬ್ಯಾಕ್ ಅಭಿಯಾನದ ಕುರಿತಾಗಿ ಪ್ರತಿಕ್ರಿಯೆ ನೀಡಿದ ಕಂದಾಯ ಸಚಿವ ಆರ್ ಅಶೋಕ್, ಮಂಡ್ಯಕ್ಕೆ ಅಶೋಕ್ ಬಂದಿರೋದಕ್ಕೆ ಕಾಂಗ್ರೆಸ್-ಜೆಡಿಎಸ್ ಗೆ ಭಯ ಹುಟ್ಟಿದೆ.’ ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ. ಅಶೋಕ್ ಯಾವ ಹೊಂದಾಣಿಕೆ ರಾಜಕಾರಣ ಮಾಡಲ್ಲ. ಇದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ.ಅ ತರಹದು ಯಾವುದು ಸಹ ಇಲ್ಲ.ಉಸ್ತುವಾರಿ ಸಚಿವರಿಗಾಗಿ 2 ಸಾವಿರ ಬೈಕ್ ಮೆರವಣಿಗೆ ಮಾಡಿ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದ್ರು.ಪ್ರಬಲವಾಗಿ ಬಂದಾಗ ಈ ರೀತಿಯಾಗಿ ಅಪಪ್ರಚಾರ … Continue reading “ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ” : ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed