ಶ್ರಿ ರಂಗ ಪಟ್ಟಣದ ರಂಗನಾಥ ಸ್ವಾಮಿ ದರ್ಶನ ಪಡೆದ ನೂತನ ಉಸ್ತುವಾರಿ ಸಚಿವ ಆರ್ ಅಶೋಕ್

Mandya news: ಶ್ರೀರಂಗಪಟ್ಟಣದಲ್ಲಿ ರಂಗನಾಥ ದೇಗುಲಕ್ಕೆ ಸಚಿವ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಕೆ ಬಳಿಕ ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಬೈಕ್ ರ್ಯಾಲಿಗೆ ಚಾಲನೆಯಾಗಿದೆ. ಬೈಕ್ ರ್ಯಾಲಿಯಲ್ಲಿ ಶ್ರೀರಂಗಪಟ್ಟಣಣದಲ್ಲಿ ಮೆರವಣಿಗೆ ಮಾಡಿದ್ದಾರೆಮುಂದಿನ ತಿಂಗಳು ಮಂಡ್ಯ ಜಿಲ್ಲೆಗೆ ಮೋದಿ ಕರೆಸಿ ಸಭೆ ಮಾಡಿಸಲು ಯೋಚಿಸಿದ್ದೇವೆ, ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉಧ್ಘಾಟನೆ ದಿನ ಮೋದಿ ಬರ್ತಾರೆ. ಈಗಾಗಲೇ ಈ ಬಗ್ಗೆ ಸಂಬಂಧಿಸಿದ ಸಚಿವರ ಜೊತೆ ಮಾತುಕತೆ ಆಗಿದೆ, ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರ ಒಲವಿದೆ, … Continue reading ಶ್ರಿ ರಂಗ ಪಟ್ಟಣದ ರಂಗನಾಥ ಸ್ವಾಮಿ ದರ್ಶನ ಪಡೆದ ನೂತನ ಉಸ್ತುವಾರಿ ಸಚಿವ ಆರ್ ಅಶೋಕ್