ಮಂಡ್ಯ: ಕೇಂದ್ರೀಯ ವಿದ್ಯಾಲಯ ಶಾಲೆ ಮೈ ಶುಗರ್ ಪ್ರೌಢಶಾಲೆಗೆ ಸ್ಥಳಾಂತರ
Mandya News: ಮಂಡ್ಯ ಜಿಲ್ಲೆಯಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 25.00 ಕೋಟಿ ಅನುದಾನ ಬಿಡುಗಡೆಗೊಂಡಿರುವ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಕೂಲವಾಗುವಂತೆ ಕೇಂದ್ರೀಯ ವಿದ್ಯಾಲಯ ಶಾಲೆಯನ್ನು ಮೈ ಶುಗರ್ ಪ್ರೌಢಶಾಲೆಗೆ ಸ್ಥಳಾಂತರಿಸುವ ಸಂಬಂಧ ಹಾಗೂ ಶಾಲೆಯ ಪ್ರಗತಿ ಕುರಿತು ಇಂದು ದಿನಾಂಕ: 13/09/2022 ರಂದು ಮಂಡ್ಯ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್ ರವರು ಮಂಡ್ಯ ತಾಲೂಕಿನ ಬಿ.ಹೊಸೂರು ಕಾಲೋನಿಯಲ್ಲಿರುವ ಕೇಂದ್ರೀಯ ವಿದ್ಯಾಲಯ ಶಾಲೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿಗಳು, ಮಂಡ್ಯ ಉಪ ವಿಭಾಗ ಅಧಿಕಾರಿಗಳು, ಪ್ರಾಂಶುಪಾಲರು, … Continue reading ಮಂಡ್ಯ: ಕೇಂದ್ರೀಯ ವಿದ್ಯಾಲಯ ಶಾಲೆ ಮೈ ಶುಗರ್ ಪ್ರೌಢಶಾಲೆಗೆ ಸ್ಥಳಾಂತರ
Copy and paste this URL into your WordPress site to embed
Copy and paste this code into your site to embed