ಮಂಡ್ಯ:ಶ್ರೀರಂಗಪಟ್ಟಣದಲ್ಲಿ ಜಾಮೀಯಾ ಮಸೀದಿಯ ಒಳಭಾಗಕ್ಕೆ ನುಗ್ಗೂವುದಾಗಿ
ಹಿಂದುಪರ ಸಂಘಟನೆಯ
ಕರೆ ಕೊಟ್ಟಿದ್ದಾರೆ.
ಈಗಾಗಲೇ ಬನ್ನಿ ಮಂಟಪದ ಸಮೀಪ ಹಿಂದು ಸಂಘಟನೆಯ ಕಾರ್ಯಕರ್ತರು ಸೇರಿ ಶ್ರೀರಂಗಪಟ್ಟಣ ಚಲೋ ಮಡುತ್ತೇವೆ ಎಂದು ಹಿಂದುಪರ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಎಸ್ಪಿ ಯತೀಶ್.ಎನ್ ವಾರ್ನಿಂಗ್ ಮಾಡಿದ್ದಾರೆ. ಈಗಾಗಲೇ ತಾಲೂಕು ಆಡಳಿತ ನಿನ್ನೆ ಸಂಜೆಯಿಂದ ನಿಷೇಧಾಜ್ಞೆ ಜಾರಿಮಾಡಿದ್ದು,ನಿಷೇಧಾಜ್ಞೆ ಜಾರಿಮಾಡಿದ್ದ ಹಿನ್ನೆಲೆಯಲ್ಲಿ ಯಾವುದೇ ಜಾತಾ,ಮೆರವಣಿಗೆ, ಪ್ರತಿಭಟನೆಗೆ ಅವಕಾಶ ಇರುವುದಿಲ್ಲ ಚಾಚು ತಪ್ಪದೆ ನಿಯಮಗಳನ್ನು ಪಾಲಿಸಬೇಕಾಗಿದೆ ಎಂದು ಮಂಡ್ಯ ಎಸ್ಪಿ ಯತೀಶ್ ಎನ್ ತಿಳಿಸಿದರು.
ಯಾವುದೇ ಅಹಿತಕರ ಘಟನೆಗಳಿಗೆ
ಅವಕಾಶ ಇರುವುದಿಲ್ಲ.
ಯಾವುದೇ ಕಾರಣಕ್ಕೂ
ನಿಷೇಧಾಜ್ಞೆ ಉಲ್ಲಂಘನೆ ಮಾಡುದಂತೆ ಪೊಲೀಸ್ ಸಿಬ್ಬಂದಿಗಳಿಂದ ಬಂದೋಬಸ್ತ್ ಮಾಡಲಾಗಿದೆ ಎಂದು ಮಂಡ್ಯ ಎಸ್ಪಿ ತಿಳಿಸಿದರು.
ಒಂದುವೇಳೆ ನಿಷೇಧಾಜ್ಞೆ ಉಲ್ಲಂಘನೆ ಆದಲ್ಲಿ ಕಾನೂನು ರೀತಿಯ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಮಂಡ್ಯ ಎಸ್ಪಿ ಕಡಕ್ ವಾರ್ನಿಂಗ್ ಅನ್ನು ನೀಡಿದ್ದಾರೆ.