ಕ್ರೀಡೆ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ: ಶಾಂತಾ ಎಲ್.ಹುಲ್ಮನಿ

Mandya News: ಕ್ರೀಡೆ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅಂತರ್ ರಾಜ್ಯ ಮಟ್ಟದಲ್ಲಿ ನಡೆಯುವಂತಹ ಟೇಬಲ್ ಟೆನ್ನಿಸ್ ಮತ್ತು ವಾಲಿಬಾಲ್  ಪಂದ್ಯಗಳಲ್ಲಿ ನಾನು ಸಹ ಭಾಗವಹಿಸಿದ್ದೇನೆ. ಕ್ರೀಡೆ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಜಿ. ಪಂ. ಸಿಇಒ ಶಾಂತಾ ಎಲ್.ಹುಲ್ಮನಿ ಅವರು ತಿಳಿಸಿದರು.ನಗರದ  ಸರ್ ಎಂ ವಿ ಕ್ರೀಡಾಂಗಣದಲ್ಲಿ ನಡೆದ  ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಒಂದಲ್ಲ ಒಂದು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಕ್ರೀಡೆ ಜೀವನದಲ್ಲಿ  ಸೋಲು -ಗೆಲುವು, ನೋವು-ನಲಿವು … Continue reading ಕ್ರೀಡೆ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ: ಶಾಂತಾ ಎಲ್.ಹುಲ್ಮನಿ