ಮಂಡ್ಯ: ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣ ಅಭಿವೃದ್ದಿ ಕಾಮಗಾರಿಗಳ ಶಂಕು ಸ್ಥಾಪನೆ
Mandya News: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 10 ಕೋಟಿ ವೆಚ್ಚದಲ್ಲಿ ಮಂಡ್ಯದ ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ/ಶಂಕುಸ್ಥಾಪನೆ ಕಾರ್ಯಕ್ರಮವನ್ನು ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರೇಷ್ಮೆ,ಯುವಸಬಲಿಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ ಅವರುಗಳು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಶಾಸಕರಾದ ಎಂ.ಶ್ರೀನಿವಾಸ್,ಸಂಸದೆ ಸುಮಲತಾ ಅಂಬರೀಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಜಯರಾಮ್ ರಾಯಪುರ, ಜಿಲ್ಲಾಧಿಕಾರಿ ಎಸ್.ಅಶ್ವತಿ,ಜಿ.ಪಂ.ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶಾಂತಾ ಎಲ್.ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ … Continue reading ಮಂಡ್ಯ: ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣ ಅಭಿವೃದ್ದಿ ಕಾಮಗಾರಿಗಳ ಶಂಕು ಸ್ಥಾಪನೆ
Copy and paste this URL into your WordPress site to embed
Copy and paste this code into your site to embed