ಐತಿಹಾಸಿಕ ಶ್ರೀರಂಗಪಟ್ಟಣ ಜಂಬೂ ಸವಾರಿಗೆ ಸುತ್ತೂರುಶ್ರೀಗಳು, ಸಚಿವ ಡಾ.ನಾರಾಯಣಗೌಡ, ಗೋಪಾಲಯ್ಯರಿಂದ ಚಾಲನೆ

Mandya News: ಮಂಡ್ಯ, ಸೆ.28: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯರವರು ಚಾಲನೆ ನೀಡಿದರು. ಶ್ರೀರಂಗಪಟ್ಟಣದ ಕಿರಂಗೂರು ಸರ್ಕಲ್‌ನ ಬನ್ನಿಮಂಟಪದ ಬಳಿ ಗಜರಾಜ ಮಹೇಂದ್ರ ಮೇಲೆ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.ಅಂಬಾರಿ ಹೊತ್ತ ಮಹೇಂದ್ರನ ಜೊತೆ ಕಾವೇರಿ ಮತ್ತು ವಿಜಯ ಆನೆಗಳು … Continue reading ಐತಿಹಾಸಿಕ ಶ್ರೀರಂಗಪಟ್ಟಣ ಜಂಬೂ ಸವಾರಿಗೆ ಸುತ್ತೂರುಶ್ರೀಗಳು, ಸಚಿವ ಡಾ.ನಾರಾಯಣಗೌಡ, ಗೋಪಾಲಯ್ಯರಿಂದ ಚಾಲನೆ