Tuesday, April 15, 2025

Latest Posts

ಮಂಡ್ಯ: ಬಿಸಿಯೂಟ ಸೇವಿಸಿದ 29 ವಿಧ್ಯಾರ್ಥಿಗಳು ಅಸ್ವಸ್ಥ

- Advertisement -

Mandya  News:

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ, 29 ವಿದ್ಯಾರ್ಥಿಗಳ ಅಸ್ವಸ್ಥಗೊಂಡಿರುವ ಘೋರ  ಘಟನೆ ಬೆಳಕಿಗೆ ಬಂದಿದೆ.ಇನ್ನೂ ಬಿಸಿ ಊಟದಲ್ಲಿ ಹಲ್ಲಿ ಬಿದ್ದ ಕಾರಣ 19 ವಿದ್ಯಾರ್ಥಿನಿಯರು 10 ವಿಧ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ವಾಂತಿ ಬೀದಿಯಿಂದ ಬಳಲುತ್ತಿದ್ದಾರೆ ಹೀಗಾಗಿ ಕೂಡಲೇ ಜಿಲ್ಲೆಯ ಮಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಎಂ ದೊಡ್ಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಲು ಶ್ರಮಿಸಿ: ಸುಮಲತಾ ಅಂಬರೀಶ್

ವಾಟ್ಸಾಪ್ ನಲ್ಲಿ ಸೆಲ್ಫೀ ಕಳುಹಿಸಿ ಯುವತಿ ಆತ್ಮಹತ್ಯೆ..!

ಮಂಗಳೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

- Advertisement -

Latest Posts

Don't Miss