- Advertisement -
Mandya news:
ಮಂಡ್ಯದ ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಲಂಚ ತೆಗುದು ಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರಿಂದ ಲಂಚ ತೆಗೆದುಕೊಳ್ಳಲಾಗುತ್ತಿದೆ ಎಂದು ರೈತ ಪರ ಸಂಘಟನೆಗಳಿಂದ ಸಬ್ ರಿಜಿಸ್ಟ್ರಾರ್ ಆಫೀಸ್ ಮುಂದೆ ರೈತರು ಪ್ರತಿಭಟನೆ ನಡೆಯಿತು. ಸಬ್ ರಿಜಿಸ್ಟ್ರಾರ್ ರುಕ್ಮಿಣಿ ಅವರು ಲಂಚ ಪಡೆದಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ಸಬ್ ರಿಜಿಸ್ಟ್ರಾರ್ ಆಫೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪ್ರತಿ ಕಂಪ್ಯೂಟರ್ ಕೆಲಸಕ್ಕೆ ಇಂತಿಷ್ಟು ಕೊಡಬೇಕು ಎಂದು ರೈತರು ಆರೋಪ ಮಾಡಿದರು ಇನ್ನೂ ಸಬ್ ರಿಜಿಸ್ಟ್ರಾರ್ ಆಫೀಸ್ ರುಕ್ಮಿಣಿ ಗೂ ಮತ್ತು ರೈತರಿಗೂ ಕೊಂಚ ಮಾತಿನ ಚಕಮಕಿ ನಡೆಯಿತು.
- Advertisement -