Mandya news:
ಐಎಎಸ್ .ಕೆಎಎಸ್ .ಪಿಸ್ಐ. ಪಿಸಿ. ಐಬಿಪಿಸ್. ಎಫ್ ಡಿ ಎ ಎಸ್ ಡಿ ಎ .ಗ್ರೂಪ್ ಸಿ. ಪಿಡಿಒ . ಈ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳು ಹಾಗೂ ಎಲ್ಲಾ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳು ಬರೆಯುವ ಆಸಕ್ತಿದಾಯಕ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ.
ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ನೀಡಲಾಗುವುದು ಮಂಡ್ಯ ಮೈಸೂರು ಚಾಮರಾಜನಗರ ಮತ್ತು ಹಾಸನ ಜಿಲ್ಲೆಯ ವಿಧ್ಯಾರ್ಥಿಗಳು ಹಾಗೂ ಸ್ಪರ್ಧಾ ಆಕಾಂಕ್ಷಿಗಳು ಈ ಸಂಖ್ಯೆಗೆ ವಾಟ್ಸಾಪ್ ಮಾಡುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಇನ್ನೊಂದು ಪ್ರಮುಖ ವಿಷಯವೇನೆಂದರೆ ವಾಟ್ಸಾಪ್ ಮೂಲಕ ಮಾತ್ರ ತಮ್ಮ ಹೆಸರನ್ನು ನೊಂದಾಯಿಸಿ ಕೊಳ್ಳಲು ಮಾತ್ರ ಅವಕಾಶ ವಾಟ್ಸಾಪ್ ನಂಬರ್:9606033447.
ಈ ಮೂಲಕ ಬೇಸಿಕ್ ಫೌಂಡೇಶನ್ ಕೋರ್ಸ್ ಅನ್ನು ಮಂಡ್ಯ ಮೈಸೂರು ಚಾಮರಾಜನಗರ ಮತ್ತು ಹಾಸನ ಜಿಲ್ಲೆಯ ಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿ ಯುವಕ ಯುವತಿಯರು ಸದುಪಯೋಗ ಪಡೆದುಕೊಳ್ಳಬಹುದು.
2023 ವೇಳೆಗೆ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ಮುಕ್ತವಾಗಿಸುವ ಗುರಿ : ಡಾ.ಟಿ.ಎನ್ ಧನಂಜಯ