ಸುಪ್ರೀಂಕೋರ್ಟ್ ಮೆಟ್ಟಿಲೇರಿದ ದೆಹಲಿ ಉಪಮುಖ್ಯಮಂತ್ರಿ..!

National News:

Feb:28:ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 4ರ ತನಕ ಸಿಬಿಐ ವಶಕ್ಕೆ ನೀಡಿ ಸೋಮವಾರ ವಿಶೇಷ ಆದೇಶ ಹೊರಡಿಸಿತ್ತು. ಮಂಗಳವಾರ ಸಿಸೋಡಿಯಾ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ಸಿಸೋಡಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.  ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಪೀಠದ ಮುಂದೆ ಈ ಅರ್ಜಿಯನ್ನು ತುರ್ತು ವಿಚಾರಣೆ ಮಾಡುವಂತೆ ಕೋರಿಕೆ ಮಂಡಿಸುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಬೀದಿ ನಾಯಿಯ ಮೇಲೆ ಕಾಮುಕನಿಂದ ಅತ್ಯಾಚಾರ..! ರಾಷ್ಟ್ರ ರಾಜಧಾನಿಯಲ್ಲಿ ಛೀ..ಥೂ ಘಟನೆ..!

ದೆಹಲಿ ಉಪಮುಖ್ಯಮಂತ್ರಿಯನ್ನು ಬಂಧಿಸಿದ ಸಿಬಿಐ…!

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಆಯ್ಕೆಯಾದ ಖುಷ್ಬೂ ಸುಂದರ್‌

About The Author