ಕೇಳಿದಷ್ಟು ಹಣ ನೀಡದ್ದಕ್ಕೆ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರು ಅರೆಸ್ಟ್

Bengaluru News: ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ. ಶುಭ ಸಮಾರಂಭಗಳು ನಡೆಯುವ ಜಾಗದ ಬಗ್ಗೆ ತಿಳಿದುಕೊಳ್ಳುವ ಇವರು, ಗುಂಪು ಗುಂಪಾಗಿ ಆ ಮನೆ ಒಳಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಾರೆ. ಮನೆಯವರ ಬಳಿ ಹಣ ಕೇಳುತ್ತಾರೆ. ಅವರೇನಾದರೂ ಬೈದರೆ, ಅಥವಾ ದುಡ್ಡು ಕೊಡುವುದಿಲ್ಲ ಹೋಗಿ ಎಂದರೆ, ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಾರೆ. ಇದೇ ರೀತಿ ಒಂದು ಘಟನೆ ನಡೆದಿದ್ದು, ಅಸಭ್ಯ ವರ್ತನೆ ತೋರಿದ ಮಂಗಳಮುಖಿಯರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾಜೇಶ್ … Continue reading ಕೇಳಿದಷ್ಟು ಹಣ ನೀಡದ್ದಕ್ಕೆ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರು ಅರೆಸ್ಟ್