ಮಂಗಳೂರು:ರಾಜ್ಯದಲ್ಲಿ ಕರಾವಳಿ ಪ್ರದೇಶಗಳಲ್ಲಿ ಆದಂತಹ ಭಾರಿ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ಸಾಕಷ್ಟು ಸಾವು ನೋವುಗಳು ಸಂಭವಿಸಿವೆ, ಹಾಗೆಯೆ ಮಂಗಳೂರಿನ ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯು ಗುಡ್ಡಗಾಡು ಪ್ರದೇಶದಲ್ಲಿದೆ ಆದಕಾರಣ ಶುಕ್ರವಾರ ರಾತ್ರಿ ಕಾರು ಅಪಘಾತ ಸಂಭವಿಸಿದೆ.
ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯಲ್ಲಿ ಮಾರುತಿ ಬೊಲೆನೊ ಕಾರೊಂದು ಅದೇ ರಸ್ತೆಯಲ್ಲಿ ಸಾಗಿತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ಸತೆಯ ಪಕ್ಕದಲ್ಲಿರುವ ವಿಭಜಕಗಳಲ್ಲಿರುವ ಬೀದಿದೀಪದ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ರಸ್ತೆಯ ಪಕ್ಕದಲ್ಲಿರುವ ಗಿಡ ಗಂಟಿಗಳು ಕಾರಿನ ಮೇಲೆ ಬಿದ್ದಿದೆ
ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಗಿಡಗಂಟಿಗಳ ಮದ್ಯೆ ಸಿಲುಕಿಕೊಂಡಿದೆ ಕಾರಿ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂದ ಕಿತ್ತು ದೋರ ಬಿದ್ದಿದೆ ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದೆ.
Narendra Modi : ಮೋದಿ ಜೊತೆಗಿನ ಸೆಲ್ಫಿ ಹಂಚಿಕೊಂಡ ಎಮ್ಯಾನುಯೆಲ್ ಮ್ಯಾಕ್ರೋನ್