Rain effect- ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಿತ್ತು ಬಂದ ವಿದ್ಯುತ್ ಕಂಬ

ಮಂಗಳೂರು:ರಾಜ್ಯದಲ್ಲಿ ಕರಾವಳಿ ಪ್ರದೇಶಗಳಲ್ಲಿ ಆದಂತಹ ಭಾರಿ ಮಳೆಯಿಂದಾಗಿ ಜನರು  ಹೈರಾಣಾಗಿದ್ದಾರೆ. ಸಾಕಷ್ಟು ಸಾವು ನೋವುಗಳು ಸಂಭವಿಸಿವೆ, ಹಾಗೆಯೆ ಮಂಗಳೂರಿನ ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯು ಗುಡ್ಡಗಾಡು ಪ್ರದೇಶದಲ್ಲಿದೆ ಆದಕಾರಣ ಶುಕ್ರವಾರ ರಾತ್ರಿ ಕಾರು ಅಪಘಾತ ಸಂಭವಿಸಿದೆ. ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯಲ್ಲಿ ಮಾರುತಿ ಬೊಲೆನೊ  ಕಾರೊಂದು ಅದೇ ರಸ್ತೆಯಲ್ಲಿ ಸಾಗಿತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ಸತೆಯ ಪಕ್ಕದಲ್ಲಿರುವ ವಿಭಜಕಗಳಲ್ಲಿರುವ ಬೀದಿದೀಪದ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ರಸ್ತೆಯ ಪಕ್ಕದಲ್ಲಿರುವ ಗಿಡ ಗಂಟಿಗಳು ಕಾರಿನ … Continue reading Rain effect- ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಿತ್ತು ಬಂದ ವಿದ್ಯುತ್ ಕಂಬ