Police: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಕಳ್ಳರ ಬಂಧನ.!

ಶಿವಮೊಗ್ಗ: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಆಕಾಶ್ (21), ಪ್ರವೀಣ್ ಹಡಗಲಿ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಅ.11 ರಂದು ತಮ್ಮ ಬೈಕ್‍ನಲ್ಲಿ ಹಿಂಬದಿಯಿಂದ ಮಹಿಳೆಯ ಬೈಕ್‍ಗೆ ಡಿಕ್ಕಿ ಹೊಡೆಸಿದ್ದರು. ಬಳಿಕ ಬೈಕ್ ನಿಲ್ಲಿಸುತ್ತಿದ್ದಂತೆ ಇಬ್ಬರು ಮಹಿಳೆಯರ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು. ಬಂಧಿತ ಆರೋಪಿಗಳು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ 2 … Continue reading Police: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಕಳ್ಳರ ಬಂಧನ.!