ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲೆಸೆತ..!?
Ballari News: ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ಉತ್ಸವ ನಡೆದಿದ್ದು, ಈ ವೇಳೆ ಮಂಗ್ಲಿ ತಂಡದವರಿಂದ ರಸಮಂಜರಿ ಕರ‍್ಯಕ್ರಮ ನಡೆದಿತ್ತು. ಮಂಗ್ಲಿ ಗಾಯನ ಮುಗಿಸಿ ತೆರಳುವಾಗ ಯುವಕರು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದು, ಮಂಗ್ಲಿಯನ್ನು ನೋಡಲು ಮುಗಿ ಬಿದ್ದಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮೇಕಪ್ ಟೆಂಟ್‌ಗೆ ನುಗ್ಗಿದ್ದು, ಮುನ್ನೆಚ್ಚರಿಕೆಯಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಅಷ್ಟರಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನರ‍್ಮಾಣಗೊಂಡು ಕೆಲವು ಕಿಡಿಗೇಡಿಗಳು ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಲ್ಲೆಸೆದಿದ್ದಾರೆ. ಇದರಿಂದ ಕಾರಿನ … Continue reading ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲೆಸೆತ..!?
Copy and paste this URL into your WordPress site to embed
Copy and paste this code into your site to embed