ಮಂಗ್ಲಿ ಎಣ್ಣೆ ಹೊಡೆಯೋ ಟೈಮಲ್ಲಿ ಹಾಡಿಗೆ ಪ್ರೇಕ್ಷಕ ಫಿದಾ!

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಸ್ಯಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಡುತ್ತಿರುವುದು ನಿಮಗೆಲ್ಲಾ ಗೊತ್ತೆ ಇದೆ. ಪ್ರವೀರ್ ನಟನೆಯ ‘ಸೈರನ್’ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಗೀತೆಗೆ ಯುವ ಪ್ರತಿಭೆ ಚಿನ್ಮಯ ಸಾಹಿತ್ಯ ಬರೆದಿದ್ದಾರೆ. ‘ಮೈ ಆಟೋಗ್ರಾಫ್’ ಖ್ಯಾತಿಯ ಭಾರತ್ವಾಜ್ ಸಂಗೀತ ಸಂಯೋಜಿಸಿರುವ ‘ಎಣ್ಣೆ ಹೊಡೆಯೋ ಟೈಮಲ್ಲಿ …’ ಸಾಂಗ್‌ನ್ನು ಮಂಗ್ಲಿ ಹಾಡಿದ್ದಾರೆ. ಲಹರಿ ಯೂಟ್ಯೂಬ್‌ನಲ್ಲಿ ಗೀತೆ ರಿಲೀಸ್ ಆಗಿದ್ದು, ಹಾಡು … Continue reading ಮಂಗ್ಲಿ ಎಣ್ಣೆ ಹೊಡೆಯೋ ಟೈಮಲ್ಲಿ ಹಾಡಿಗೆ ಪ್ರೇಕ್ಷಕ ಫಿದಾ!