ಮೊದಲ ಬಾರಿ ತುಳುವಿಗೂ ಧ್ವನಿಯಾದ ‘ಮಂಗ್ಲಿ’

Film News: ‘ಕಣ್ಣೀ ಅದಿರಿಂದಿ’ ಎಂದು ಕನ್ನಡಿಗರ ಹೃದಯಕ್ಕೆ ಬಾಣ ಬಿಟ್ಟಿದ್ದ ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ, ಈಗ ಕನ್ನಡದ ಗಾಯಕಿಯೇ ಆಗಿ ಬಿಟ್ಟಿದ್ದಾರೆ. ಅವರ ಹಾಡು ಕೇಳಿದ್ರೆ ಸಾಕು ಇದು ಮಂಗ್ಲಿ ಹಾಡಿರೋ ಹಾಡ ಅಂತ ಗುರುತಿಸ್ತಾರೆ ಕನ್ನಡಿಗರು. ಇದೀಗ ಮಂಗ್ಲಿ ಇದೇ ಮೊದಲ ಬಾರಿ ತುಳು ಸಿನಿಮಾವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ತೆಲುಗು ಮತ್ತು ಕನ್ನಡದಲ್ಲಿ ತನ್ನದೇ ವಿಭಿನ್ನ ಕಂಠದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯಗೆದ್ದ ಗಾಯಕಿ, ಇದೇ ಮೊದಲ ಬಾರಿ ತುಳು ಜನತೆಯ ಮನಗೆಲ್ಲಲು … Continue reading ಮೊದಲ ಬಾರಿ ತುಳುವಿಗೂ ಧ್ವನಿಯಾದ ‘ಮಂಗ್ಲಿ’