ಮಂಗಳೂರು: ಗಾಂಜಾ ದಂಧೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳು ಅರೆಸ್ಟ್..?!

Manglore News: ಗಾಂಜಾ ಚಲಾವಣೆ ಮತ್ತು ಸೇವನೆ ಆರೋಪದ ಮೇಲೆ ವೈದ್ಯರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು ಕೇರಳ, ಪಂಜಾಬ್ ಮತ್ತು ದೆಹಲಿಯಿಂದ ಬಂದವರಾಗಿದ್ದು, ಒಬ್ಬರು ಸ್ಥಳೀಯರಾಗಿದ್ದಾರೆ. ಬಂಧಿತ ಒಂಬತ್ತು ಮಂದಿಯಲ್ಲಿ ವಿದ್ಯಾರ್ಥಿಗಳು, ವೈದ್ಯಕೀಯ ಮತ್ತು ದಂತ ವೈದ್ಯಕೀಯ … Continue reading ಮಂಗಳೂರು: ಗಾಂಜಾ ದಂಧೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳು ಅರೆಸ್ಟ್..?!