- Advertisement -
Manglore News: ಕರಾವಳಿಯಲ್ಲಿ ಮಳೆಯಬ್ಬರ ಹೆಚ್ಚಾಗಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಇದೇ ಸಂಧರ್ಭ ಮಂಗಳೂರಿನಲ್ಲಿ ಮಳೆಯಲ್ಲಿಯೇ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಮೆಸ್ಕಾಂ ಕಾರ್ಯನಿರ್ವಾಹಕ.
ಮಳೆಯಬ್ಬರದ ಕಾರಣ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ವಿದ್ಯುತ್ ಕೈಕೊಟ್ಟು 40 ರಷ್ಟು ಮನೆಗಳಿಗೆ ಕರೆಂಟ್ ಇಲ್ಲದಾಗಿತ್ತು. ಈ ವಿಚಾರವನ್ನು ನಿವಾಸಿಗಳು ಸ್ಥಳೀಯ ಲೈನ್ ಮ್ಯಾನ್ ಒಬ್ಬರ ಗಮನಕ್ಕೆ ತರಲಾಗಿತ್ತು. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಲೈನ್ ಮ್ಯಾನ್ ಸುರಿಯುತ್ತಿದ್ದ ಜಡಿಮಳೆಯಲ್ಲೇ ತನ್ನ ಕೆಲಸ ಮುಗಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮಹಿಳಾ ವಿದ್ಯಾಪೀಠದ ವಿದ್ಯಾರ್ಥಿಗಳ ಹಾಸ್ಟೆಲ್ ಗೊಂದಲ: ಹಣ ಪಾವತಿಗೆ ಪಾಲಕರ ವಿರೋಧ…!
- Advertisement -