ಪ್ರೀತಿಸಿ ವಂಚಿಸಿದ ಬಿಜೆಪಿ ಕಾರ್ಯಕರ್ತ..! ಬಲಿಯಾಯ್ತು ಬಡ ಜೀವ..!
State News: ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ .ಅಪ್ರಾಪ್ತ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದರೆಮುಖ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ. ಜನವರಿ 10ರಂದು ಕಳಸ ಪಪೂ ಕಾಲೇಜಿನ 17 ವರ್ಷದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿದ್ದಳು. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದ ಶನಿವಾರ ಆಕೆ ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತ ನಿತೇಶ್ … Continue reading ಪ್ರೀತಿಸಿ ವಂಚಿಸಿದ ಬಿಜೆಪಿ ಕಾರ್ಯಕರ್ತ..! ಬಲಿಯಾಯ್ತು ಬಡ ಜೀವ..!
Copy and paste this URL into your WordPress site to embed
Copy and paste this code into your site to embed