“ಭಾರತದ ಸಮುದ್ರಶಕ್ತಿಗೆ ಇಂದು ಬೃಹತ್ ದಿನ” : ಮೋದಿ

Manglore News: ಭಾರತದ ಸಮುದ್ರ ಶಕ್ತಿಗೆ ಇಂದು ಬಹಳ ದೊಡ್ಡ ದಿನ,ಬೃಹತ್ ದಿನ ಕರಾವಳಿ ಹಾಗೂ ಕರ್ನಾಟಕ ಅಭಿವೃದ್ಧಿಗೆ ಇಂದು ಲೋಕಾರ್ಪಣೆಗೊಳಿಸಿದ ಯೋಜನೆಗಳಿಂದ ಅತ್ಯಂತ ದೊಡ್ಡ ಶಕ್ತಿ ತುಂಬಿದ್ದು, ಭಾರತದ ಬಂದರುಗಳ ಸಾಮರ್ಥ್ಯವು ಈಗ ದ್ವಿಗುಣಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ  ಹೇಳಿದ್ದಾರೆ. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 3,800 ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಪ್ರಧಾನ ಮಂತ್ರಿ, … Continue reading “ಭಾರತದ ಸಮುದ್ರಶಕ್ತಿಗೆ ಇಂದು ಬೃಹತ್ ದಿನ” : ಮೋದಿ