ಮಂಗಳೂರಿನಲ್ಲಿ ಮೋದಿ ಮೇನಿಯಾ…!

ಪರಶುರಾಮ ಪುಣ್ಯಭೂಮಿಗೆ ಭಾರತದ  ಪ್ರಧಾ ನಿ  ನರೇಂದ್ರ ಮೋದಿ  ಅವರ ಪುಣ್ಯ ಸ್ಪರ್ಷವಾಗಿದೆ. ಗೌರವದಿಂದ ಮುಖ್ಯಮಂತ್ರಿ ಅವರನ್ನು  ಸ್ವಾಗತಿಸಿದರು.ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿ ಎಲ್ ಒಳಗೊಂಡಂತೆ 3,800 ಕೋ.ರೂ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲು ಕೊಚ್ಚಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಿಳಿದಿದ್ದಾರೆ. ಕೇರಳದಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದ್ದಾರೆ. ಮೋದಿ ಅವರು ವಿಮಾನ ನಿಲ್ದಾಣದಿಂದ … Continue reading ಮಂಗಳೂರಿನಲ್ಲಿ ಮೋದಿ ಮೇನಿಯಾ…!