ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ

ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ…ಸಿಎಂ ಬೊಮ್ಮಾಯಿಯಿಂದ ಆತ್ಮೀಯ ಸ್ವಾಗತ. ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಯೋಜನೆಗಳ ಲೋಕಾರ್ಪಣೆ/ ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.   ಮಂಗಳೂರು: ಮೋದಿ ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ ತರುವಂತಿಲ್ಲ, ಧರಿಸುವಂತಿಲ್ಲ…!