ಮಂಗಳೂರಿನಲ್ಲಿ ಎಂ.ಎಸ್ ಧೋನಿ..?! ಆಗಮನದ ಕಾರಣವೇನು ಗೊತ್ತಾ..?!

Manglore News: ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಜನವರಿ 7 ರಂದು ಭಾರತದ ಕ್ರಿಕೆಟ್ ಟೀಂ ನ ಮಾಜಿ ಕ್ಯಾಪ್ಟನ್ ಎಂ ಎಸ್ ಧೋನಿ ಬಂದಿಳಿದಿದ್ದಾರೆ. ಕಾಸರಗೋಡಿನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತ ತಂಡದ ಮಾಜಿ ಕಪ್ತಾನ್‌ ಎಂ.ಎಸ್. ಧೋನಿ ಅವರು ಮುಂಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಆಗಮಿಸಿದರು. ವಿಮಾನ ನಿಲ್ದಾಣಕ್ಕೆ ಬಂದಿಳಿದ ಧೋನಿ ಅವರನ್ನು ಶಾಸಕ ಯು.ಟಿ. ಖಾದರ್ ಅವರ ಸಹೋದರ ಯು.ಟಿ. ಇಫ್ತಿಕಾರ್ ಆತ್ಮೀಯವಾಗಿ ಸ್ವಾಗತಿಸಿದರು. ಇನ್ನು ವಿಮಾನ ನಿಲ್ದಾಣದಲ್ಲಿ … Continue reading ಮಂಗಳೂರಿನಲ್ಲಿ ಎಂ.ಎಸ್ ಧೋನಿ..?! ಆಗಮನದ ಕಾರಣವೇನು ಗೊತ್ತಾ..?!